ಬೀದಿ ಬದಿ ವ್ಯಾಪಾರಿಗಳ ಸಂಕಷ್ಟ..! THE DECCAN NEWS

ಬೀದಿ ಬದಿ ವ್ಯಾಪಾರಿ, ಮನೆಯಲ್ಲಿ ಕೆಲಸ ಮಾಡೋರಿಗೆ 10 ಸಾವಿರದವರೆಗೆ ಸಾಲ ಯೋಜನೆ. ಒಂದು ತಿಂಗಳಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿಗೆ ತರಲಾಗುವುದು. ಸಾಲ ಪಡೆದ ವ್ಯಾಪಾರಸ್ಥರು ಡಿಜಿಟಲ್ ಮೂಲಕ ವ್ಯವಹರಿಸಿದ್ರೆ ಹೆಚ್ಚು ಲಾಭ ಸಿಗಲಿದೆ. ಇದಕ್ಕಾಗಿ 5 ಸಾವಿರ ಕೋಟಿ ರೂ. ಮೀಸಲು. ಈ ಯೋಜನೆಯಿಂದ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ ಸಿಗಲಿದೆ.